‘ಕೈ’ ನ ಹಿರಿಯ ಮುಖಂಡ ರಾಜೀನಾಮೆ..!? ಯಾರ್ ಗೊತ್ತಾ..?

18 Dec 2018 2:26 PM | Politics
3104 Report

1984 ರಲ್ಲಿ ಸಿಖ್ ವಿರೋಧಿ ದಂಗೆಯಲ್ಲಿ ಭಾಗವಹಿಸಿದ್ದಂತಹ ಆರೋಪವಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರನ್ನು ಅಪರಾಧಿ ಎಂದು ಘೋಷಿಸಿರುವ ದಿಲ್ಲಿ ಹೈಕೋರ್ಟ್, ಅವರಿಗೆ ಆಜೀವ ಕಾರಾಗೃಹವಾಸ ಶಿಕ್ಷೆ ವಿಧಿಸಿದೆ ಎನ್ನಲಾಗುತ್ತಿದೆ.

ಇದರ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದು ದಿಲ್ಲಿ ಹೈ ಕೋರ್ಟ್ ನಿಂದ ತಮ್ಮ ವಿರುದ್ಧ ತೀರ್ಪು ಪ್ರಕಟವಾಗಿದ್ದು, ವಿಚಾರ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರದಂತೆ ತಮ್ಮ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

Edited By

Manjula M

Reported By

Manjula M

Comments