ಬಿಗ್ ಬ್ರೇಕಿಂಗ್: ಡಿಸಿಎಂ ಪರಮೇಶ್ವರ್ ಬಿಜೆಪಿ ಗೆ..! ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಬಿಎಸ್’ವೈ.?!

ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ಗೆ ಆಹ್ವಾನ ಮಾಡಿದ್ದಾರೆ.. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದರು..
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಅಸಮಾಧಾನ ಇದೆ. ಹಾಗಾಗಿ ನಾನೇ ಅವರಿಗೆ ಬಿಜೆಪಿ ಸೇರುವಂತೆ ಆಹ್ವಾನಿಸುತ್ತೇನೆ ಎಂದರು. ಅವರು ಬಿಜೆಪಿಗೆ ಬರುವುದಾದರೆ ಅವರಿಗೆ ಸೂಕ್ತ ಸ್ಥಾನಮಾನ ಗೌರವ ಕೊಡುತ್ತೇವೆ ಹೇಳಿದರು.ಇನ್ನು ನಾವು ಅತೃಪ್ತರ ನಡೆ ಏನು ಎಂಬುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಂತರ ನಮ್ಮ ನಿರ್ಧಾರ ಏನು ಎಂದು ತಿಳಿಸುತ್ತೇವೆ ಅಂತ ತಿಳಿಸಿದರು…
Comments