ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎಂಬುದರ ಬಗ್ಗೆ ಹೊಸ ಬಾಂಬ್ ಸಿಡಿಸಿದ ಡಿ.ಕೆ ಶಿವಕುಮಾರ್..!!

ಶಾಸಕ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎಂಬುದನ್ನು ಯಡಿಯೂರಪ್ಪ ಅವರನ್ನು ಕೇಳಿ ಹೇಳ್ತಾರೆ ಅಂತ ಜಲಸಂಪನ್ಮೂಲ ರಾದ ಸಚಿವ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಅವರು ಇಂದು ನಿಗಮ ಮಂಡಳಿ ಅಸಮಾಧಾನ ವಿಚಾರ ನನಗೆ ಗೊತ್ತಿಲ್ಲ. ನಾನು ಯಾರ ವಕ್ತಾರನಲ್ಲ ಎಂದು ತಿಳಿಸಿದರು..
ಇಂದು ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರನ್ನು ಭೇಟಿಯಾದ ನಂತರ ಸುದ್ದಿಗಾರರ ಜೊತೆ ಇನ್ನು ಮೋರ್ ವರ್ಕ್ ಮೋರ್ ಎನಿಮೀಸ್; ಮೋರ್ ಸ್ಟ್ರಾಂಗ್ ಮೋರ್ ಎನಿಮೀಸ್ ಇರುತ್ತಾರೆ. ಆದರೆ ನಾವು ನಮ್ಮ ಕೆಲಸ ಮಾಡುತ್ತಿರುತ್ತೇವೆ ಎಂದು ತಿಳಿಸಿದರು. ಇನ್ನು ಗೋವಿಂದ ರಾಜು ಹಣ ಸಂಗ್ರಹಣೆ ಮಾಡಿದ್ದಾರೆಂದು ಬಿಜೆಪಿಯವರು ಆರೋಪ ಮಾಡಿದ್ದಾರೆ. ಆದರೆ, ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ವಿಪಕ್ಷದವರು ಸಲಹೆ ನೀಡಲಿ, ಅದನ್ನು ಸ್ವಿಕರಿಸುತ್ತೇವೆ ಎಂದು ಈ ಸಮಯದಲ್ಲಿ ತಿಳಿಸಿದರು.
Comments