ಟಿ ಟ್ವೆಂಟಿಯಲ್ಲಿ ಬಲಿಷ್ಠ ತಂಡವಾಗಿ ಹೊರಹೊಮ್ಮಿದ ಟೀಮ್ ಇಂಡಿಯಾ
ಹೌದು ಟೀಂ ಇಂಡಿಯಾ 2012ರ ವಿಶ್ವಕಪ್ ಬಳಿಕ ಆಸ್ಟ್ರೇಲಿಯಾ ವಿರುದ್ಧ ಒಂದೇ ಒಂದು ಟಿ20 ಪಂದ್ಯವನ್ನು ಸೋತಿಲ್ಲ. ಇನ್ನು ಆಡಿರುವ 7 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದು ಅಜೇಯ ಸಾಧನೆ ಮಾಡಿದೆ. . ಬಲಿಷ್ಠವಾದ ತಂಡ ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ವಿಜಯದ ಪತಾಕೆ ಹಾರಿಸುತ್ತಿದೆ ಟೀಂ ಇಂಡಿಯಾ.
ಕ್ರಿಕೆಟ್ ನಲ್ಲಿ ಬಲಾಢ್ಯ ತಂಡವಾಗಿ ಹೊರಹೊಮ್ಮಿದ್ದ ಆಸ್ಟ್ರೇಲಿಯಾ ಇತ್ತೀಚಿನ ದಿನಗಳಲ್ಲಿ ತನ್ನ ಚಾರ್ಮ್ ಕಳೆದುಕೊಂಡಿದ್ದು ಸದ್ಯ ಭಾರತ ತಂಡ ಬಲಿಷ್ಠ ತಂಡವಾಗಿ ಪ್ರಕಟವಾಗುತ್ತಿದೆ.
ಇನ್ನು ಆಸ್ಟ್ರೇಲಿಯಾ ವಿರುದ್ಧ ಆಡಿರುವ 10, ಟಿ20 ಪಂದ್ಯದಲ್ಲಿ ನಾಲ್ಕು ಪಂದ್ಯದಲ್ಲಿ ಸೋತು 10 ಪಂದ್ಯಗಳಲ್ಲಿ ಟೀಂ ಇಂಡಿಯಾ ಜಯ ಗಳಿಸಿದೆ. ಒಟ್ಟಾರೆ ಟೀಂ ಇಂಡಿಯಾ 84 ಟಿ20 ಪಂದ್ಯಗಳನ್ನು ಆಡಿದ್ದು ಅದರಲ್ಲಿ 50 ಪಂದ್ಯಗಳಲ್ಲಿ ಜಯ ಗಳಿಸಿದ್ದು ಟಿ20 ರ್ಯಂಕಿಂಗ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
Comments