ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುಗೆ ಲೈಂಗಿಕ ಕಿರುಕುಳ

04 Nov 2017 2:20 PM | Sports
555 Report

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಒಲಿಂಪಿಕ್ಸ್ ಬೆಳ್ಳಿ ತಾರೆ ಭಾರತದ ಸ್ಟಾರ್ ಶೆಟ್ಲರ್ ಪಿವಿ ಸಿಂಧು ಅವರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಬಗ್ಗೆ ಸಿಂಧು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಇಂದು (ನವೆಂಬರ್ 04) 6E 608ನ ಇಂಡಿಗೋ ಏರ್ ಲೈನ್ಸ್ ನಲ್ಲಿ ಪಿವಿ ಸಿಂಧು ಅವರು ಬಾಂಬೆಗೆ ತೆರಳುತ್ತಿದ್ದಾಗ ವಿಮಾನದ ಸಿಬ್ಬಂದಿ ಅಜಿತೇಶ್ ಎನ್ನುವಾತ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ಸಿಂಧು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Edited By

Shruthi G

Reported By

Shruthi G

Comments