Report Abuse
Are you sure you want to report this news ? Please tell us why ?
3ನೇ ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

02 Dec 2017 11:02 AM | Sports
273
Report
ಶ್ರೀಲಂಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. ಕೊನೆ ಪಂದ್ಯದಲ್ಲಿ ಭಾರತ ತಂಡದಲ್ಲಿ ಪ್ರಮುಖ ಎರಡು ಬದಲಾವಣೆಗಳನ್ನು ಮಾಡಲಾಗಿದೆ.
ಅಂತಿಮ ಟೆಸ್ಟ್ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದ್ದು, ಈ ಪಂದ್ಯವನ್ನು ಗೆದ್ದು ಸರಣಿ ಜಯಿಸುವ ತವಕದಲ್ಲಿದೆ. ಇನ್ನು ಶ್ರೀಲಂಕಾ ಶತಾಯಗತಾಯವಾಗಿ ಸರಣಿಯಲ್ಲಿ ಸಮಬಲ ಸಾಧಿಸಲು ದಿನೇಶ್ ಚಾಂಡಿಮಲ್ ಬಳಗ ಈ ಪಂದ್ಯದಲ್ಲಿ ಗೆಲ್ಲಬೇಕು ಎನ್ನುವ ಹಂಬಲದಲ್ಲಿ.

Edited By
venki swamy

Comments