A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಯುವಿ ಯ ದಾಖಲೆ ಮುರಿದ ರೋಹಿತ್ ಶರ್ಮಾ | Civic News

ಯುವಿ ಯ ದಾಖಲೆ ಮುರಿದ ರೋಹಿತ್ ಶರ್ಮಾ

15 Mar 2018 5:44 PM | Sports
724 Report

ಯುವಿ ಬಾಂಗ್ಲಾ ವಿರುದ್ಧ 74 ಸಿಕ್ಸರ್ ಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದರು. ಭಾರತ ಟಿ-20 ಕ್ರಿಕೆಟ್ ತಂಡದ ನಾಯಕ ರೋಹಿತ್ ಇದೀಗ 75 ಸಿಕ್ಸರ್ ಗಳನ್ ಸಿಡಿಸುವ ಮೂಲಕ ಆಲೌರೌಂಡರ್ ಆದ ಯುವರಾಜ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.

 ಬಾಂಗ್ಲಾದೇಶದ ವಿರುದ್ಧ ನಡೆದ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ (89; 61ಎ, 5ಬೌಂ, 5ಸಿ) ಮತ್ತು ಸುರೇಶ್ ರೈನಾ (47; 30ಎ, 5ಬೌಂ, 2ಸಿ) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ನಿದಾಸ್ ಕಪ್ ಟ್ವೆಂಟಿ-20 ಕ್ರಿಕೆಟ್ ಸರಣಿಯ ಪಂದ್ಯದಲ್ಲಿ 17ರನ್ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದೆ. ಇದರೊಂದಿಗೆ ಫೈನಲ್ಗೆ ಲಗ್ಗೆ ಇಟ್ಟಿದೆ. ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಪಲ್ಯ ಎದುರಿಸಿದ್ದು ರೋಹಿತ್, ಈ ಪಂದ್ಯದಲ್ಲಿ ಉತ್ತಮ ಆಟವಾಡಿದರು.

Edited By

Shruthi G

Reported By

Madhu shree

Comments