ವಿರಾಟ್ ಕೊಹ್ಲಿಗೆ 12 ಲಕ್ಷ ರೂ. ದಂಡ ಕಾರಣ ಏನ್ ಗೊತ್ತಾ?

26 Apr 2018 3:02 PM | Sports
559 Report

  ನೆನ್ನೆ ನಡೆದ  ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿಗೆ 12 ಲಕ್ಷ ದಂಡ ವಿಧಿಸಲಾಗಿದೆ.

ಐಪಿಎಲ್ ನ ನೀತಿ ಸಂಹಿತೆಗೆ ಸಂಬಂಧಪಟ್ಟಂತೆ ಕನಿಷ್ಠ ನಿಧಾನಗತಿಯ ದಂಡಗಳಲ್ಲಿ ಇದು ಕೂಡ ಒಂದು. ರಾಯಲ್ ಚಾಲೆಂಜರ್ಸ್ ದಂಡದ ವಿರುದ್ಧ ಹಾಕಲಾಗಿರುವ ಮೊದಲ ದಂಡ ಇದಾಗಿದೆ. ವಿರಾಟ್ ಕೊಹ್ಲಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ನ ಪತ್ರಿಕಾ ಹೇಳಿಕೆಯಲ್ಲಿ ಸೂಚಿಸಲಾಗಿದೆ.

Edited By

Manjula M

Reported By

Manjula M

Comments