ಧೋನಿ ನಿವೃತ್ತಿಯ ಬಗ್ಗೆ ಕೋಚ್ ರವಿಶಾಸ್ತ್ರಿ ಹೇಳಿದ್ದೇನು..?
ಇಂಗ್ಲೆಂಡಿನಲ್ಲಿ ನಡೆದಂತಹ ಅಂತಿಮ ಪಂದ್ಯದ ವೇಳೆ ಧೋನಿಯವರು ಅಂಪೈರ್ ನಿಂದ ಬಾಲನ್ನು ಪಡೆದುಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ನೋಡಿ ಧೋನಿಯವರು ನಿವೃತ್ತಿಗಾಗಿ ಬಾಲನ್ನು ಪಡೆದಿದ್ದಾರೆ ಎಂಬ ವದಂತಿ ಹಬ್ಬಿತ್ತು. ಮಹೇಂದ್ರ ಸಿಂಗ್ ಧೋನಿ…..ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರು ಎಲ್ಲಿಯೂ ಹೋಗುವುದಿಲ್ಲ, ಅವರು ನಮ್ಮ ತಂಡದಲ್ಲಿಯೇ ಇರುತ್ತಾರೆ ಎಂದು ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರೀಯವರು ಸ್ಪಷ್ಟಿಕರಿಸಿದ್ದಾರೆ.
Comments