ಕನ್ನಡ ಚಿತ್ರ ನಿರ್ಮಾಪಕರಾಗಲಿದ್ದಾರೆ ಈ ಕ್ರಿಕೆಟ್ ಸ್ಟಾರ್..!

ಮುಂದೆ ಒಂದು ದಿನ ನಾನೂ ಕೂಡ ಕನ್ನಡ ಸಿನಿಮದ ನಿರ್ಮಾಪಕ ಆಗಬಹುದು ಎಂದಿದ್ದಾರೆ ವೀರೇಂದ್ರ ಸೆಹ್ವಾಗ್. ಕೆಸಿಸಿ ಆಟಗಾರರ ಆಯ್ಕೆ ಸಂದರ್ಭದಲ್ಲಿ ವೀರೇಂದ್ರ ಸೆಹ್ವಾಗ್ ಕೆಸಿಸಿ ಕಪ್ ಸೀಸನ್ 2 ರಲ್ಲಿ ಆಡುತ್ತಿರುವ ಆರು ಮಂದಿ ಅಂತಾರಾಷ್ಟ್ರೀಯ ಆಟಗಾರರಲ್ಲಿ ಇವರು ಕೂಡ ಒಬ್ಬರು.
ಕೆಸಿಸಿ ಆಟಗಾರರ ಆಯ್ಕೆ ಸಮಾರಂಭದಲ್ಲಿ ಭಾಗವಹಿಸಿದ್ದ ಸೆಹ್ವಾಗ್, ಕನ್ನಡದ ನಂಟು- ಕನ್ನಡ ಸಿನಿಮಾ ಬಗ್ಗೆ ಮಾತನಾಡಿದರು. 'ಇದು ನನ್ನೂರು. ಚಿನ್ನಸ್ವಾಮಿ ಸ್ಟೇಡಿಯಂಗಿಳಿದು ಬ್ಯಾಟ್ ಹಿಡಿದ್ರೆ ಫೋರ್, ಸಿಕ್ಸ್ ಸುರಿಮಳೆ ಆಗುತ್ತೆ. ಇದು ಸೆಹ್ವಾಗ್ ಕೋಟೆ ಕಣೋ' ಎಂದು ಕೆಂಪೇಗೌಡ ಚಿತ್ರದ ಆರ್ಮುಗಂ ಡೈಲಾಗ್ ಶೈಲಿಯಲ್ಲಿ ಸೆಹ್ವಾಗ್ ಹೇಳಿದಾಗ, ಅಲ್ಲಿದವರಿಂದ ಅಲ್ಲಿಂದ ಸೆಹ್ವಾಗ್ ಮಾತು ಸಿನಿಮಾ ಮತ್ತು ಕ್ರಿಕೆಟ್ ಬದುಕಿನ ನಂಟಿನ ಕಡೆ ಹೊರಳಿತು ಎಂದಿದ್ದಾರೆ.
Comments