A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಮೊದಲ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಭಾರತ 110/5 | Civic News

ಮೊದಲ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಭಾರತ 110/5

03 Aug 2018 11:59 PM | Sports
478 Report

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಗೆಲುವಿಗೆ 194 ರನ್ ಗುರಿ ಪಡೆದಿದ್ದ ಭಾರತ ಮೂರನೇ ದಿನದಾಟದಂತ್ಯಕ್ಕೆ ಎರಡನೇ ಇನಿಂಗ್ಸ್‌ನಲ್ಲಿ 36 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 110 ರನ್ ಗಳಿಸಿದೆ.

ನಾಯಕ ವಿರಾಟ್ ಕೊಹ್ಲಿ 43(76 ಎಸೆತ, 3 ಬೌಂಡರಿ) ಹಾಗೂ ದಿನೇಶ್ ಕಾರ್ತಿಕ್(18) 6ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 32 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ನಾಲ್ಕನೇ ದಿನವಾದ ಶನಿವಾರ ಭಾರತ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದ ಗೆಲುವಿಗೆ ಇನ್ನು 84 ರನ್ ಗಳಿಸಬೇಕಾಗಿದೆ.

Edited By

Shruthi G

Reported By

Shruthi G

Comments