ಬುಲೆಟ್ ಪ್ರಿಯರಿಗೆ ಇಲ್ಲಿದೆ ಸಿಹಿ ಸುದ್ದಿ…!!

ಇದೇ ತಿಂಗಳು 1ರಿಂದಲೇ 125ಸಿಸಿ ಮೇಲ್ಪಟ್ಟ ಬೈಕ್ ಮತ್ತು ಸ್ಕೂಟರ್‍ಗಳು ಕಡ್ಡಾಯವಾಗಿ ಎಬಿಎಸ್ ಬ್ರೇಕಿಂಗ್ ಸಿಸ್ಟಂ ಹೊಂದಿರಲೇಬೆಕೆಂಬ ಆದೇಶವನ್ನು ನೀಡಲಾಗಿದ್ದು, ಇದೀಗ ದ್ವಿಚಕ್ರ ವಾಹನ ಸಂಸ್ಥೆಗಳು ತಾವು ಬಿಡುಗಡೆಗೊಳಿಸುವ ಹೊಸ ಬೈಕ್ ಮತ್ತು ಸ್ಕೂಟರ್‍ಗಳಿಗೆ ಎಬಿಎಸ್ ಬ್ರೇಕಿಂಗ್ ಸಿಸ್ಟಂ ಅನ್ನು ಅಳವಡಿಸುವ ನಿಟ್ಟಿನಲ್ಲಿ ಹೊಸ ಯೋಜನೆ ಹಸಿರು ನಿಶಾನೆ ತೊರಿವೆ.
ಬುಲೆಟ್ ಪ್ರಿಯರಿಗೆ ಸಿಹಿ ಸುದ್ದಿ- ಹೊಸ ಬೈಕ್‌ಗಳಲ್ಲಿ ಸದ್ಯದಲ್ಲೇ ಸಿಂಗಲ್ ಚಾನೆಲ್ ಎಬಿಎಸ್ . ಈ ನಿಟ್ಟಿನಲ್ಲಿ ರಾಯಲ್ ಎನ್‌ಫೀಲ್ಡ್ ಕೂಡಾ ತನ್ನ ಜನಪ್ರಿಯ ಬುಲೆಟ್ ಬೈಕುಗಳಿಗೆ ಸಿಂಗಲ್ ಚಾನೆಲ್ ಎಬಿಎಸ್ ಬ್ರೇಕಿಂಗ್ ಸಿಸ್ಟಂ ಅನ್ನು ಅಳವಡಿಸಲು ಮುಂದಾಗಿದ್ದು, ಹೊಸ ಸುರಕ್ಷಾ ವ್ಯವಸ್ಥೆಯನ್ನು ಹೊಂದಿರುವ ಎಬಿಎಸ್ ಬುಲೆಟ್‌ಗಳು ಸದ್ಯದಲ್ಲೇ ಮಾರುಕಟ್ಟೆಗೆ ಲಗ್ಗೆಯಿಡಲಿವೆ.
Comments