ಬಿಜೆಪಿ ಯುವ ಮೋರ್ಚಾ ಕರ್ನಾಟಕ ರಾಜ್ಯ ಕಾರ್ಯಕಾರಿಣಿ

30 May 2017 1:32 PM |
1420 Report

ಬಿಜೆಪಿ ಯುವ ಮೋರ್ಚಾ ಕರ್ನಾಟಕ ರಾಜ್ಯ ಕಾರ್ಯಕಾರಿಣಿ

ದಿ. 27 ಹಾಗೂ 28 ಮೇ 2017 ರಂದು ಜರುಗಿದ ಬಿಜೆಪಿ ಯುವ ಮೋರ್ಚಾ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಹಾಗೂ ವಿಶೇಷ ಸಭೆಗಳಲ್ಲಿ ಭಾಗವಹಿಸಿದೆ.
ಬಿಜೆಪಿ ಕರ್ನಾಟಕ ಹಿರಿಯ ನಾಯಕರು, ಬಿಜೆವೈಎಂ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By

Admin bjp

Reported By

Admin bjp

Comments