ಬೆಂಗಳೂರಿನಲ್ಲಿ ಮನೆ ಮನೆಗೆ ಹೊರಟ ಕುಮಾರಣ್ಣ
ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆ ಅಂಗವಾಗಿ ಬೆಂಗಳೂರು ಮಹಾನಗರ ಜೆಡಿಎಸ್ ಘಟಕ ಆಯೋಜಿಸಿದ್ದ ಮನೆ ಮನೆಗೆ ಕುಮಾರಣ್ಣ ಎಂಬ ಸಂದೇಶ ಸಾರುವ ಪಾದಯಾತ್ರೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆ ಅಂಗವಾಗಿ ಬೆಂಗಳೂರು ಮಹಾನಗರ ಜೆಡಿಎಸ್ ಘಟಕ ಆಯೋಜಿಸಿದ್ದ ಮನೆ ಮನೆಗೆ ಕುಮಾರಣ್ಣ ಎಂಬ ಸಂದೇಶ ಸಾರುವ ಪಾದಯಾತ್ರೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
ನಗರದ ನಾಡದೇವತೆ ಅಣ್ಣಮ್ಮ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಇಂದು ಚಾಲನೆ ನೀಡಲಾಗಿದ್ದು, ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 15 ದಿನಗಳ ಕಾಲ ಪಾದಯಾತ್ರೆ ಕೈಗೊಂಡು ಕುಮಾರಸ್ವಾಮಿಯವರು 20 ತಿಂಗಳ ಕಾಲ ಮುಖ್ಯಮಂತ್ರಿಯಾಗಿದ್ದಾಗ ನಡೆಸಿದ ಆಡಳಿತಾವಧಿಯ ಸಾಧನೆ ಮಾಹಿತಿಯನ್ನು ಜನರಿಗೆ ತಲುಪಿಸುವ ಪ್ರಯತ್ನವನ್ನು ಮಾಡಲಿದ್ದಾರೆ
Comments