ಅಂಕೋಲಾದಲ್ಲಿ ಜನಸಂಪರ್ಕ ಅಭಿಯಾನ
ನಮ್ಮೊಂದಿಗೆ ಪ್ರತಿಜಿಲ್ಲೆಯಲ್ಲೂ ಪಕ್ಷದ ಎಲ್ಲಾ ಕಾರ್ಯಕರ್ತರು ಅತ್ಯಂತ ಹುಮ್ಮಸ್ಸಿನಿಂದ ಜನಸಂಪರ್ಕ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ನಮ್ಮೊಂದಿಗೆ ಪ್ರತಿಜಿಲ್ಲೆಯಲ್ಲೂ ಪಕ್ಷದ ಎಲ್ಲಾ ಕಾರ್ಯಕರ್ತರು ಅತ್ಯಂತ ಹುಮ್ಮಸ್ಸಿನಿಂದ ಜನಸಂಪರ್ಕ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹೋದ ಕಡೆಯಲ್ಲೆಲ್ಲಾ ಜನರು ಕೂಡ ನಿರೀಕ್ಷೆಗೂ ಮೀರಿ ಸ್ಪಂದಿಸುತ್ತಿದ್ದಾರೆ. ಉತ್ತರ ಕನ್ನಡದಲ್ಲಿ ಇಂದು ಅಭಿಯಾನವನ್ನು ಮುಂದುವರೆಸಿ ಅಂಕೋಲಾದ ದಲಿತ ಕಾಲೋನಿಗಳಿಗೆ ಭೇಟಿ ನೀಡಿದೆ. ಅಲ್ಲಿನ ಜನ ತಮ್ಮ ಸಮಸ್ಯೆಗಳನ್ನು ನಮ್ಮ ಬಳಿ ಹೇಳಿಕೊಂಡರು. ಅವರ ಅಹವಾಲುಗಳನ್ನು ಸ್ವೀಕರಿಸಿ ನಂತರ ಕುಮಟಾದಲ್ಲಿ ಕಾರ್ಯಕರ್ತರ ಸಭೆ ನಡೆಸಿದೆ. ತದನಂತರ ಅಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಜನರ ಆಶೋತ್ತರಗಳಿಗೆ ಸ್ಪಂದಿಸುವ ಜನರ ನಡುವೆ ಕೆಲಸ ಮಾಡುತ್ತಿರುವ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ನೆರೆದ ಸಭಿಕರಲ್ಲಿ ಕೋರಿದೆ.
Comments