ಇಂದು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ನಾಮಪತ್ರಕ್ಕೆ ಸೂಚಕರಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸಹಿ ಹಾಕಿದ್ದಾರೆ.

27 Jun 2017 1:41 PM |
549 Report

ಇಂದು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ನಾಮಪತ್ರಕ್ಕೆ ಸೂಚಕರಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸಹಿ ಹಾಕಿದ್ದಾರೆ. ಈ ಮೂಲಕ ಒಂದೇ ತಿಂಗಳ ಅಂತರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಪರ ಜೆಡಿಎಸ್ ಮತದಾನ ಮಾಡಲಿದೆ.

Edited By

madhu mukesh

Reported By

jds admin

Comments