ಭಗತ್ ಸಿಂಗ್ ಚೌಕದಲ್ಲಿ ಭಗತ್ ಸಿಂಗ್ ಪ್ರತಿಮೆಗೆ ಮಾಲಾರ್ಪಣೆ

ಕ್ರಾಂತಿವೀರ ಭಗತ್ ಸಿಂಗ್ ಅವರಿಗೆ ಗೌರವ ಸಲ್ಲಿಸುವ ಸದವಕಾಶ ನನಗೆ ಒದಗಿತ್ತು. ಹೆಬ್ಬಾಳದ ಭಗತ್ ಸಿಂಗ್ ಚೌಕದಲ್ಲಿ ಭಗತ್ ಸಿಂಗ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿನ ಸ್ಥಳೀಯರ ಹಾಗು ಪಕ್ಷದ ಕಾರ್ಯಕರ್ತರ ಸಭೆ ನಡೆಸಿದೆ. ಪಕ್ಷವನ್ನು ಆಮೂಲಾಗ್ರವಾಗಿ ಬಲಪಡಿಸುವ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕೆಂದು ಈ ಸಂದರ್ಭದಲ್ಲಿ ಹೇಳಿದೆ.
Comments