ರಾಷ್ಟ್ರಪತಿ ಅಭ್ಯರ್ಥಿ ಶ್ರೀ ರಾಮನಾಥ್ ಕೋವಿಂದ್ ಅವರಿಗೆ ಅತ್ಮೀಯವಾಗಿ ಸ್ವಾಗತ ಕೋರಲಾಯಿತು
ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಸಮಾರಂಭದಲ್ಲಿ ಎನ್.ಡಿ.ಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಶ್ರೀ ರಾಮನಾಥ್ ಕೋವಿಂದ್ ಅವರಿಗೆ ಅತ್ಮೀಯವಾಗಿ ಸ್ವಾಗತ ಕೋರಲಾಯಿತು. ಸಮಾರಂಭದಲ್ಲಿ ಬಿಜೆಪಿಯ ಸಂಸದರು ಹಾಗು ಶಾಸಕರು ಭಾಗವಹಿಸಿದ್ದರು. ದಲಿತ ಮುಖಂಡರಾಗಿರುವ ಶ್ರೀ ಕೋವಿಂದ್ ಅವರು ರಾಷ್ಟ್ರದ ಅತ್ಯುನ್ನತ ಹುದ್ದೆಗೆ ಅತ್ಯಂತ ಅರ್ಹ ಅಭ್ಯರ್ಥಿಯಾಗಿದ್ದು ಅವರಿಗೆ ನಮ್ಮ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ.
Comments