ರಾಜ್ಯ ಸರ್ಕಾರ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ

06 Jul 2017 3:22 PM |
827 Report

ಜೂನ್ 27 ರಂದು ರಾಜ್ಯ ಸರ್ಕಾರ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರ ಕಾರ್ಯವೈಖರಿ

ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರ ದಿನಾಚರಣೆಯನ್ನು ಸರ್ಕಾರದ ವತಿಯಿಂದ ಇಂದು ಅಧಿಕೃತವಾಗಿ ಆಚರಿಸಲಾಗುತ್ತಿದೆ. ಇದು ನಮ್ಮೆಲ್ಲರಿಗೂ ಹೆಮ್ಮೆ ತರುವ ಸಂಗತಿ. ತಜ್ಞರ ಅಭಿಪ್ರಾಯ ಪಡೆದುಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೆಂಪೇಗೌಡ ದಿನಾಚರಣೆಯನ್ನು ಆಯೋಜಿಸಲಾಗಿದೆ.

Sponsored