ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ದ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

11 Jul 2017 4:18 PM |
452 Report

ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮು ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಒನ್ ಡೇ ಮ್ಯಾಚ್ ಆಡುತ್ತಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಅಭಿವೃದ್ಧಿ ಹೆಸರಲ್ಲಿ ಚುನಾವಣೆಗೆ ಸಿದ್ದವಾಗುವ ಬದಲಿಗೆ, ಕೋಮುವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಸಜ್ಜುಗೊಳ್ಳುತ್ತಿವೆ ಎಂದು ಲೇವಡಿ ಮಾಡಿದರು.

ಹಿಂದು, ಮುಸ್ಲಿಂ ಸಮುದಾಯಗಳ ಮಧ್ಯೆ ಬಿಕ್ಕಟ್ಟು ಸೃಷ್ಟಿಸಿ ಬಿಜೆಪಿ ರಾಜಕೀಯ ಲಾಭ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಮತ್ತು ಸಂಸದೆ ಶೋಭಾ ಕರಂದ್ಲಾಜೆ

Sponsored