ಚೆಸ್ ಛಾಂಪಿಯನ್ ಶೆಫಾಲಿ ಅವರನ್ನು ಮುಖ್ಯಮಂತ್ರಿ ಅಭಿನಂದಿಸಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚೆಸ್ ಛಾಂಪಿಯನ್ ಶಿಪ್ ಚಿನ್ನದ ಪದಕ ವಿಜೇತರಾದ ಶೆಫಾಲಿ ಅವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಸಂತಸ ಹಂಚಿಕೊಂಡರು.ನವ ದೆಹಲಿಯಲ್ಲಿ ಅಂತಾರಾಷ್ಟ್ರೀಯ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಜರುಗಿದ ಚೆಸ್ ಛಾಂಪಿಯನ್ ಶಿಪ್ ನಲ್ಲಿ ಶೆಫಾಲಿ ಚಿನ್ನದ ಪದಕ ಜಯಿಸಿದ್ದಾರೆ.
Comments