ಸಿಎಂ ಸಿದ್ದರಾಮಯ್ಯ : ರೂಪಾ ವರ್ಗಾವಣೆ ಒಂದು ಆಡಳಿತಾತ್ಮಕ ಪ್ರಕ್ರಿಯೆ

17 Jul 2017 4:57 PM | General
47 0 Report

ಬೆಂಗಳೂರು : ಕಾರಾಗೃಹ ವಿಭಾಗದ ಡಿಐಜಿಯಾಗಿದ್ದ ಡಿ ರೂಪಾ ರನ್ನು ಟ್ರಾಫಿಕ್ ಮತ್ತು ರಸ್ತೆ ಸುರಕ್ಷತೆ ವಿಭಾಗದ ಡಿಐಜಿ ಮತ್ತು ಆಯುಕ್ತೆಯಾಗಿ ವರ್ಗಾವಣೆ ಮಾಡಿದ್ದು ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, "ಇದೊಂದು ಆಡಳಿತಾತ್ಮಕ ಪ್ರಕ್ರಿಯೆ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಬಹಿರಂಗಪಡಿಸಬೇಕಾಗಿಲ್ಲ," ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Edited By

Shruthi G

Reported By

Shruthi G

Comments

Upload

Upload News

Create

Create Community