ಬೆಂಗಳೂರು ಮತದಾರರ ಪಟ್ಟಿಯಲ್ಲಿ 50 ಸಾವಿರ ಅಕ್ರಮ ಬಾಂಗ್ಲಾ ಪ್ರಜೆಗಳ ಹೆಸರು !

17 Jul 2017 5:25 PM | General
50 0 Report

ಬೆಂಗಳೂರು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ 50 ಸಾವಿರ ಬಾಂಗ್ಲಾದೇಶದ ವಲಸಿಗರು ಸೇರಿಕೊಂಡಿದ್ದಾರೆಂದು ಬಿಬಿಎಂಪಿ ಹೇಳಿದೆ. ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಅವರು, ಈ ವಿಚಾರ ತಿಳಿಸಿದ್ದಾರೆ. ಇತ್ತೀಚೆಗೆ, ಮತದಾರರ ಪಟ್ಟಿಯನ್ನು ಪರಿಷ್ಕತಗೊಳಿಸುವಾಗ ಸುಮಾರು 50 ಸಾವಿರದಷ್ಟು ಅಕ್ರಮ ಬಾಂಗ್ಲಾ ವಲಸಿಗರು ಬಂದು ಬೆಂಗಳೂರಿನಲ್ಲಿ ನೆಲೆಸಿರುವುದು ಪತ್ತೆಯಾಗಿದೆ. ಈ ಎಲ್ಲಾ ಜನರು ನಗರದ ನಾನಾ ಭಾಗಗಳಲ್ಲಿ ಬೀಡುಬಿಟ್ಟಿದ್ದಾರೆ ಎಂದು ಹೇಳಿದರು.

Edited By

madhu

Reported By

madhu

Comments

Upload

Upload News

Create

Create Community