ಇಂದಿರಾ ಕ್ಯಾಂಟೀನ್ಗೆ ಮುಂಚೆ 'ನಮ್ಮ ಅಪ್ಪಾಜಿ' ಕ್ಯಾಂಟೀನ್
ಬಿಬಿಎಂಪಿಯ ಇಂದಿರಾ ಕ್ಯಾಂಟೀನ್‌ಗೆ ಮುಂಚೆಯೇ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ಅವರ ನೇತೃತ್ವದಲ್ಲಿ ಆಗಸ್ಟ್ 26 ಅಥವಾ 28ರಂದು 'ನಮ್ಮ ಅಪ್ಪಾಜಿ' ಕ್ಯಾಂಟೀನ್ ಪ್ರಾರಂಭವಾಗಲಿದೆ. ನಮ್ಮ ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಐದು ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್, ಕೇಸರಿಬಾತ್, ಹತ್ತು ರೂ.ಗೆ ಪೊಂಗಲ್, ಮುದ್ದೆ ಬಸ್ಸಾರು, ಅನ್ನ ಸಾಂಬಾರ್, ರೈಸ್ ಬಾತ್, 3 ರೂ.ಗೆ ಕಾಫಿ-ಟೀ ನೀಡಲಾಗುವುದು.
Comments