ಲಿಂಗಾಯತ, ವೀರಶೈವ ಎರಡೂ ಒಂದೇ :ಬಿಎಸ್ವೈ
ಶಿವಮೊಗ್ಗ: ಲಿಂಗಾಯತ ವೀರಶೈವ ಎರಡು ಒಂದೇ ಕೆಲವರು ಗೊಂದಲ ಮಾಡುತ್ತಿದ್ದಾರೆ. ಈ ಗೊಂದಲಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕು ನೀಡುತ್ತಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತವು ಹಿಂದೂ ಧರ್ಮದ ಅಡಿಯಲ್ಲೆ ಇರಬೇಕು ಎಂದು ಅವರು ಅಭಿಪ್ರಾಯಪಟ್ಟರು.
Comments