ಸಿಎಂ ಅಧ್ಯಕ್ಷತೆಯಲ್ಲಿ ಕೂಡಲ ಸಂಗಮ ಅಭಿವೃದ್ದಿ ಮಂಡಳಿ ಸಭೆ

ಕೂಡಲ ಸಂಗಮ ಅಭಿವೃದ್ಧಿ ಮಂಡಳಿಯ 13 ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಚಿವರಾದ ಎಂ ಬಿ ಪಾಟೀಲ್ ಸಭೆಯಲ್ಲಿ ಉಪಸ್ಥಿತರಿದ್ದರು.
ಕೂಡಲ ಸಂಗಮ ಅಭಿವೃದ್ಧಿ ಮಂಡಳಿಯ 13 ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಚಿವರಾದ ಎಂ ಬಿ ಪಾಟೀಲ್ ಸಭೆಯಲ್ಲಿ ಉಪಸ್ಥಿತರಿದ್ದರು.
ಅಕ್ಷರ ಧಾಮ ಮಾದರಿಯಲ್ಲಿ ಕೂಡಲ ಸಂಗಮವನ್ನು ಅಭಿವೃದ್ಧಿಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು.
Comments