ಶ್ರೀ ರಾಮಲಿಂಗಾರೆಡ್ಡಿರವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕೋರಮಂಗಲ ವಾರ್ಡ್ ನಲ್ಲಿ ಚಾಲನೆ ನೀಡಿದರು.
ಬಿಟಿಎಂ ವಿಧಾನಸಭಾ ಕ್ಷೇತ್ರದ ಕೋರಮಂಗಲ ವಾರ್ಡ್-151ರ ಸಿದ್ದಾರ್ಥ ಕಾಲೊನೀ(ಮಡಿವಾಳ)ದಲ್ಲಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ "ರಾಜೀವ್ ಆವಾಸ್ ಯೋಜನೆ" ಅಡಿಯಲ್ಲಿ ಸುಮಾರು 7.02ಕೋಟಿ ವೆಚ್ಚದಲ್ಲಿ ನೂತವಾಗಿ ನಿರ್ಮಿಸುತ್ತಿರುವ 144 ಮನೆಗಳಿಗೆ ಸನ್ಮಾನ್ಯ ಗೃಹ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿರವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಪೂಜೆ ಕಾರ್ಯಕ್ರಮದಲ್ಲಿ ಮಾಜಿ ಮಹಾಪೌರರು ಹಾಗೂ ಮಡಿವಾಳ ವಾರ್ಡ್ ಪಾಲಿಕೆ ಸದಸ್ಯರಾದ ಶ್ರೀ ಬಿ.ಎನ್. ಮಂಜುನಾಥ ರೆಡ್ಡಿ, ಕೋರಮಂಗಲ ವಾರ್ಡ್ ಪಾಲಿಕೆ ಸದಸ್ಯರಾದ ಶ್ರೀ ಚಂದ್ರಪ್ಪ , ಸ್ಥಳೀಯ ಕಾಂಗ್ರೆಸ್ ಮುಖಂಡರು ,ಕಾರ್ಯಕರ್ತರು ಸಮಾರಂಭದಲ್ಲಿ ಹಾಜರಿದ್ದರು
Comments