ಚಾಮರಾಜನಗರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫಿಕ್ಸ್ !

ಎಚ್ ಡಿ ದೇವೇಗೌಡ್ರು ಹಾಗೂ ಕುಮಾರಣ್ಣರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಿ ತೀರ್ಮಾನ ಕೈಗೊಂಡ ವರಿಷ್ಠರು...
ಎಚ್ ಡಿ ದೇವೇಗೌಡ್ರು ಹಾಗೂ ಕುಮಾರಣ್ಣರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಿ ತೀರ್ಮಾನ ಕೈಗೊಂಡ ವರಿಷ್ಠರು ಬಹಳ ದಿನಗಳಿಂದ ಗೊಂದಲದ ಗೂಡಾಗಿದ್ದ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ವಿಚಾರಕ್ಕೆ ಕೊನೆಗೂ ತೆರೆ ಬಿದ್ದಿದ್ದು ನಿರೀಕ್ಷೆಯಂತೆ ನಿಷ್ಠಾವಂತ ಹರೀಶ್ ಗೌಡರಿಗೆ ಚಾಮರಾಜನಗರ ಕ್ಷೇತ್ರದ ಟಿಕೆಟ್ ನೀಡಬೇಕೆಂದು ವರಿಷ್ಠರು ನಿರ್ಣಯ ಮಾಡಿದ್ದಾರೆ.
Comments