ಅಭಿಮಾನಿಗಳ ಪ್ರಶ್ನೆ, ಗೊಂದಲಕ್ಕೆ ಉತ್ತರಿಸಿದ ಉಪ್ಪಿ
ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಉಪ್ಪಿ ಹೀಗಂದ್ರು ಉಪ್ಪಿ ಐಡಿಯಾಲಜಿಗೆ ಸಾಕ್ಷಿಯಾದ ಅವರ ಅಭಿಮಾನಿಗಳ ಪ್ರಶ್ನೆ, ಗೊಂದಲಕ್ಕೂ ಉತ್ತರಿಸಿದ್ರು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಅಲ್ಟಿಮೇಟ್ ಅನ್ನೋದನ್ನ ನಿರೂಪಿಸಲು ಪ್ರತಿಯೊಬ್ಬನೂ ಕಾರ್ಮಿಕನಾಗಿ ದುಡಿದ್ರೆ ಅಷ್ಟೇ ಸಾಕು. ಜನರ ಅಭಿಪ್ರಾಯಗಳಿಗಾಗಿ ಇಮೇಲ್ ಐಡಿ ಕೊಟ್ಟಿದ್ದೀನಿ. ಅವರಿಂದ ಬರೋ ಅಭಿಪ್ರಾಯ, ಸಲಹೆ ಸೂಚನೆಯೇ ಮುಂದಿನ ದಾರಿಯಾಗುತ್ತೆ ಅಂದ್ರು.ಉಪೇಂದ್ರ ರಾಜಕೀಯ ವಲಯದಲ್ಲಿರೋ ಕೊಳೆ ತೆಗೆದು ಕಳೆ ತರುವ ಪ್ರಯತ್ನದಲ್ಲಿ ರಿಯಲ್ಸ್ಟಾರ್ ಉಪೇಂದ್ರ ದಿಟ್ಟ ಹೆಜ್ಜೆಯಿಟ್ಟಿದ್ದಾರೆ.
Comments