ರಾಜಕೀಯಕ್ಕೆ ಎಂಟ್ರಿ ನೀಡಿದ ಉಪೇಂದ್ರ
ಉಪೇಂದ್ರ ರಾಜಕೀಯಕ್ಕೆ ಬರುವ ಬಗ್ಗೆ ಸೂಚನೆ ನೀಡಿದ್ರು . ಜೊತೆಗೆ ಸಮಾಲೋಚನೆ ನಡೆಸಿರೋ ಉಪ್ಪಿ, ರಾಜಕೀಯ ಪ್ರವೇಶಿಸುವ ಬಗ್ಗೆ ಅಂತಿಮ ಸಿದ್ಧತೆ ನಡೆಸಿದ್ದಾರೆ. ಈ ವರ್ಷವೇ ರಾಜಕೀಯಕ್ಕೆ ಧುಮುಕುವ ಬಗ್ಗೆ ಉಪೇಂದ್ರ ಗಂಭೀರ ಚಿಂತನೆ ನಡೆಸಿದ್ದು, ಕೆಲವು ಪಕ್ಷ ಹಾಗೂ ಅಭಿಮಾನಿಗಳಿಂದ ರಾಜಕೀಯಕ್ಕೆ ಬರುವಂತೆ ಒತ್ತಾಯ ಕೇಳಿಬರುತ್ತಿದೆ.ಭ್ರಷ್ಟಚಾರ ರಹಿತ ರಾಷ್ಟ್ರ ನಿರ್ಮಾಣದ ರಾಜಕೀಯ ಆರಂಭಿಸಲಿರುವ ಉಪ್ಪಿ.
Comments