ಎಲ್ಲ ಸಮಸ್ಯೆಗಳಿಗೆ ಕಾರಣ ಸಿದ್ದರಾಮಯ್ಯ ಅವರೇ : ಎಚ್.ಡಿ.ದೇವೇಗೌಡ

‘ರಸ್ತೆ ಗುಂಡಿಗಳು, ಕಸದ ಸಮಸ್ಯೆ ಬಗೆಹರಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ. ಅಧಿಕಾರದಲ್ಲಿ ಹಿಡಿತವಿಲ್ಲ....
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಆದ್ಯತೆ ಮೇರೆಗೆ ಆರು ತಿಂಗಳಲ್ಲಿ ಸಮಸ್ಯೆಗೆ ಪರಿಹಾರ ಒದಗಿಸುತ್ತೇವೆ. ಕುಮಾರಸ್ವಾಮಿಗೆ ಗ್ರಾಮ ವಾಸ್ತವ್ಯದ ಮಾದರಿಯಲ್ಲಿ ಪ್ರತಿ ವಾರ ನಗರ ಪ್ರದಕ್ಷಿಣೆ ಮಾಡಲು ಸೂಚಿಸುತ್ತೇನೆ’ ಎಂದುರು.‘ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ನಮ್ಮ ಅಸ್ತಿತ್ವ ತೋರಿಸುತ್ತೇವೆ. ಚುನಾವಣೆಯಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬುದು ಮುಖ್ಯವಲ್ಲ. ಆದರೆ, ಎಲ್ಲ ಕ್ಷೇತ್ರಗಳಲ್ಲೂ ಪಕ್ಷವನ್ನು ಸಕ್ರಿಯಗೊಳಿಸುತ್ತೇವೆ’ ಎಂದು ಅವರು ತಿಳಿಸಿದರು
Comments