ಸಕ್ಕರೆ ನಾಡಲ್ಲಿ ಅಪ್ಪಾಜಿ ಕ್ಯಾಂಟೀನ್ ಲೋಕಾರ್ಪಣೆ 

12 Oct 2017 5:48 PM |
494 Report

ಮಾಜಿ ಪ್ರಧಾನಿ ಹೆಸರಲ್ಲಿ ಅಪ್ಪಾಜಿ ಕ್ಯಾಂಟೀನ್ ಆರಂಭವಾಗಿದ್ದು ,ಇಂದು ಮಾಜಿ ಸಂಸದ ಪುಟ್ಟರಾಜುರವರು ನಗರದ ಮಹಾವೀರ ವೃತ್ತದಲ್ಲಿ ಈ ಕ್ಯಾಂಟೀನ್ ಆರಂಭ ಮಾಡಲಾಗಿದೆ.

ಬೆಳಗಿನ ತಿಂಡಿ ಹಾಗೂ ಮಧ್ಯಾಹ್ನದ ಊಟ 10 ರುಪಾಯಿಗೆ ನೀಡಲಾಗುತ್ತದೆ. ಮಂಡ್ಯ ನಗರದಲ್ಲಿ ಅಪ್ಪಾಜಿ ಕ್ಯಾಂಟೀನ್ ಲೋಕಾರ್ಪಣೆ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್ ಡಿ  ದೇವೇಗೌಡರ ಹೆಸರಿನಲ್ಲಿ ಅಪ್ಪಾಜಿ ಕ್ಯಾಂಟೀನ್ ಆರಂಭ.ಅಪ್ಪಾಜಿ ಕ್ಯಾಂಟೀನ್‌'ನಲ್ಲಿ 5 ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್‌, ಕೇಸರಿಬಾತ್‌, 10 ರೂ.ಗೆ ಪೊಂಗಲ್‌, ಮುದ್ದೆ ಬಸ್ಸಾರು, ಅನ್ನ ಸಾಂಬಾರ್,ರೈಸ್‌ ಬಾತ್‌,3 ರೂ.ಗೆ ಕಾಫಿ-ಟೀ ನೀಡಲಾಗುವುದು.ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30ರ ತನಕ ಕ್ಯಾಂಟೀನ್ ಓಪನ್ ಇರಲಿದೆ.

Edited By

Suresh M

Reported By

hdk fans

Comments