ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರನ್ನು ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರಿಂದ ವಿಶ್ವದ ಅತಿದೊಡ್ಡ ಸೌರ ವಿದ್ಯುತ್ ಘಟಕದ ಪ್ರಗತಿ ಪರಿಶೀಲನೆ. ತುಮಕೂರು ಜಿಲ್ಲೆ, ಪಾವಗಡ ತಾಲೂಕಿನ ತಿರುಮಣಿ ಗ್ರಾಮದಲ್ಲಿ 13 ಸಾವಿರ ಎಕರೆ ಪ್ರದೇಶದಲ್ಲಿ ತಲೆ ಎತ್ತಿರವ ವಿಶ್ವದ ಅತಿದೊಡ್ಡ, 2,000 ಮೆಗಾವ್ಯಾಟ್ ಸಾಮರ್ಥ್ಯದ ಸೌರ ಶಕ್ತಿ ಪಾರ್ಕ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ , ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರೊಂದಿಗೆ ಭೇಟಿನೀಡಿ ಪ್ರಗತಿ ಪರಿಶೀಲನೆ ನಡೆಸಿ ಅತ್ಯಂತ ಕಡಿಮೆ ಅವಧಿಯಲ್ಲಿ ಉತ್ತಮ ಪ್ರಗತಿ ಸಾಧಿಸಿದಿರುವುದಕ್ಕೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರನ್ನು ಹಾಗು ಇಲಾಖೆಯನ್ನು ಪ್ರಶಂಸಿಸಿದರು.
Comments