Report Abuse
Are you sure you want to report this news ? Please tell us why ?
ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್

17 Oct 2017 3:28 PM |
441
Report
ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು ನಂತರ ಸ್ವಾಮಿಗಳ ಬಳಿ ಸಮುದಾಯದ ಒಗ್ಗಟ್ಟು ಮತ್ತು ಸಂಘಟನೆಯ ಬಗ್ಗೆ ಚರ್ಚೆಮಾಡಿದರು.

Edited By
dks fans

Comments