ಮಾತೃಪೂರ್ಣ ಯೋಜನೆಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್

17 Oct 2017 3:39 PM |
458 Report

ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕ ಆಹಾರವನ್ನು ನೀಡುವ ಉದ್ದೇಶದಿಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಾತೃಪೂರ್ಣ ಯೋಜನೆಗೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರು ಚಾಲನೆ ನೀಡಿದರು.

Edited By

dks fans

Reported By

dks fans

Comments