ಆನೆಗಳ ಹಾವಳಿಯನ್ನು ತಪ್ಪಿಸಲು ಅರಣ್ಯ ಇಲಾಖೆಯೊಂದಿಗೆ ಡಿ.ಕೆ. ಶಿವಕುಮಾರ್ ರವರು ಚರ್ಚೆನಡೆಸಿದರು

ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನ, ವಿರೂಪಾಕ್ಷಪುರ ಹೋಬಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಪ್ರದೇಶದಲ್ಲಿ ಆನೆಗಳ ಹಾವಳಿಯನ್ನು ತಡೆಯುವ ಸಲುವಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗು ಗ್ರಾಮಸ್ಥರ ಸಭೆಯನ್ನು ನಡೆಸಿದರು. ಸಭೆಯಲ್ಲಿ ಅಧಿಕಾರಿಗಳಾದ ಜಯರಾಮ್, ವಿಜಯಕುಮಾರ್ ರವರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ
Comments