ಕೆಪಿಸಿಸಿ ಸಭೆಗೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರು ಸಹ ಪಾಲ್ಗೊಂಡಿದ್ದರು
ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರದಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಪ್ರಚಾರ ಸಮಿತಿ ಅಧ್ಯಕ್ಷ,ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರು ಭಾಗಿಯಾದರು. ಕೆಪಿಸಿಸಿ ಸಭೆಯಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ|| ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರುಗಳಾದ ಎಸ್.ಆರ್. ಪಾಟೀಲ್, ದಿನೇಶ್ ಗುಂಡೂರಾವ್, ಎಐಸಿಸಿ ಪ್ರದಾನ ಕಾರ್ಯದರ್ ಬಿ.ಕೆ. ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿ ಮಧು ಯಕ್ಷಗೌಡ್, ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಕೆ.ಜೆ. ಜಾರ್ಜ್, ರೋಷನ್ ಬೇಗ್, ಎಚ್.ಎಂ. ರೇವಣ್ಣ ರವರು ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು ಉಪಸ್ಥಿತರಿದ್ದರು.
Comments