ಅರ್ಚಕ ವಾಸುದೇವ ರವರ ಕುಟುಂಬಕ್ಕೆ ಸಾಂತ್ವನ ಹೇಳಿದ ಡಿ.ಕೆ. ಶಿವಕುಮಾರ್

ಮಳೆ ಹಾನಿ ಪ್ರದೇಶಕ್ಕೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರು ಸಿದ್ದರಾಮಯ್ಯ ರವರು ಅರ್ಚಕ ವಾಸುದೇವ ರವರ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಗರದ ಹಲವು ಬಡಾವಣೆಗಳು ಜಲಾವೃತವಾಗಿವೆ. ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುರುಬರಹಳ್ಳಿ, ಶಂಕರಮಠ, ಲಗ್ಗೆರೆ ಪ್ರದೇಶಗಳು ಅತಿ ಹೆಚ್ಚಿನ ಅನಾಹುತಕ್ಕೆ ತುತ್ತಾಗಿರುವ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಹಲವರು ಭೇಟಿ ನೀಡಿದರು.
Comments