ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ರವರು ಭಾಗಿ
ಕೋಲಾರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನೀಡಿರುವ ಒಳ್ಳೆಯ ಜನಪರ ಕಾರ್ಯಕ್ಕಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಮತದಾರರಿಗೆ ಮನವಿ ಮಾಡಿದರು.
Comments