ಬೆಳಗಾವಿ ಕೈ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡ ಸಚಿವ ಡಿ.ಕೆ. ಶಿವಕುಮಾರ್

ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ, ಸಚಿವರಾದ ರಮೇಶ್ ಜಾರಕಿಹೊಳಿ, ಸಂಸದ ಪ್ರಕಾಶ್ ಹುಕ್ಕೇರಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೇರಿದಂತೆ ಸ್ಥಳೀಯ ಶಾಸಕರು ಕಾರ್ಯಕರ್ತರು ಉಪಸ್ಥಿತರಿದ್ದರು
Comments