ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಭಿವೃದ್ಧಿ ಯೊಜನೆಗಳನ್ನು ಉದ್ಘಾಟಿಸಿದ ಡಿಕೆಶಿ

ಇಂಧನ ಸಚಿವ ಡಿ.ಕೆ. ಶಿವಕುಮಾರ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನೂತನ ಮೆಸ್ಕಾಮ್ ಕಚೇರಿ ಸೇರಿದಂತೆ 252 ಕೋಟಿ ರೂ ವೆಚ್ಚದ ಹಲವು ಅಭಿವೃದ್ಧಿ ಯೊಜನೆಗಳನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖಂಡರುಗಳು ಪಕ್ಷದ ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.ಇಂಧನ ಸಚಿವರಾದ ಡಿ.ಕೆ. ಶಿವಕುಮಾರ್ ರವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಮಾಡಿ ನಂತರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
Comments