ಶಸ್ತ್ರ ಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆಯುತ್ತಿದ್ದರೂ ವಿಶೇಷ ಜಂಟಿ ಅಧಿವೇಶನದಲ್ಲಿ ಪಾಲ್ಗೊಂಡ HDK !!
ಹೃದಯಸಂಬಂಧಿ ಶಸ್ತ್ರ ಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆಯುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ರಾಜ್ಯ ವಿಧಾನಮಂಡಲದ ವಿಶೇಷ ಜಂಟಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು…
ವಿಧಾನಸಭೆ ಸಭಾಂಗಣಕ್ಕೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಎಂಬ ಪಕ್ಷಬೇಧವಿಲ್ಲದೆ ಶಾಸಕರು ಗುಂಪುಗೂಡಿ ಆರೋಗ್ಯ ವಿಚಾರಿಸಿದರು. ಸಚಿವರು ಸೇರಿದಂತೆ ಹಲವು ಶಾಸಕರು ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.
Comments