ಡಿಕೆಶಿ ವಿರುದ್ಧ ಸ್ಪರ್ಧಿಸಲು ಜೆಡಿಎಸ್ ಅಭ್ಯರ್ಥಿ ಫಿಕ್ಸ್

08 Nov 2017 5:28 PM |
11725 Report

ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿದ್ದ ಸಣ್ಣಪುಟ್ಟ ವೆತ್ಯಾಸವನ್ನು ಸರಿಪಡಿಸಿದ್ದೇವೆ. ಕನಕಪುರದ ಜೆಡಿಎಸ್ ಅಭ್ಯರ್ಥಿಯಾಗಿ ವಿಶ್ವನಾಥ್ ರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ, ಕಾರ್ಯಕರ್ತರ ಒತ್ತಾಯ. ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಹೇಳಿಕೆ.

Edited By

Suresh M

Reported By

hdk fans

Comments