ಬೂತ್ ಮಟ್ಟದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿದ ಡಿಕೆಶಿ
ರಾಮನಗರ ಜಿಲ್ಲೆಯ ಚನ್ನಪಟ್ಟಣದ "ಬೇವೂರು ಮತ್ತು ಮಳೂರು ಜಿಲ್ಲಾ ಪಂಚಾಯತಿ" ವ್ಯಾಪ್ತಿಯ "ಬೂತ್ ಮಟ್ಟದ" ಕಾರ್ಯಕರ್ತರ ಮತ್ತು ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ರವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಗಂಗಾಧರ್ ರವರು, ಸ್ಥಳೀಯ ಜನ ಪ್ರತಿನಿಧಿಗಳು, ತಾಲ್ಲೂಕು ಪಕ್ಷದ ಪಧಾದಿಕಾರಿಗಳು,ಮುಖಂಡರುಗಳು,ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Comments