ದೊಡ್ಡಬಳ್ಳಾಪುರ ನಗರಸಭೆಯ ನೂತನ ಪ್ರಭಾರ ಅಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ನಟರಾಜ್ ಅಧಿಕಾರ ಸ್ವೀಕಾರ

24 Nov 2017 8:28 PM |
466 Report

ದೊಡ್ಡಬಳ್ಳಾಪುರ ನಗರಸಭೆಯ ನೂತನ ಪ್ರಭಾರ ಅಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ನಟರಾಜ್ ಅಧಿಕಾರ ಸ್ವೀಕರಿಸಿರುತ್ತಾರೆ, ಹಿಂದಿನ ಅಧ್ಯಕ್ಷರಾದ ಶ್ರೀ ಕೆ.ಬಿ.ಮುದ್ದಪ್ಪನವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನದಲ್ಲಿ ಹಂಗಾಮಿ ಅಧ್ಯಕ್ಷರಾಗಿ ಸದರಿರವರು ಅಧಿಕಾರ ವಹಿಸಿಕೊಂಡಿದ್ದಾರೆ. ಇವರಿಗೆ ಶ್ರೀ ಗಾಯತ್ರಿಪೀಠ ಮಿತ್ರ ಬಳಗ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಟ್ರಸ್ಟೀಗಳು ಹಾರ್ದಿಕ ಶುಭಾಷಯ ತಿಳಿಸಿರುತ್ತಾರೆ.

Edited By

Ramesh

Reported By

Ramesh

Comments