ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 20ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಚಾಲನೆ
ಬೆಂಗಳೂರು ದಕ್ಷಿಣಾ ವಿಧಾನ ಸಭಾ ಕ್ಷೇತ್ರದ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 20ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಗೃಹ_ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ_ರವರು ಮತ್ತು ಸಂಸದ ಡಿಕೆ ಸುರೇಶ್ ರವರು ಭೂಮಿ ಪೂಜೆ ನೆರವೇರಿಸಿದರು.ಬಮೂಲ್ ಮಾಜಿ ಅಧ್ಯಕ್ಷ ಆರ್.ಕೆ.ರಮೇಶ್, ಹೆನ್ನಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಕೆ.ಕೇಶವರೆಡ್ಡಿ, ಪಂಚಾಯಿತಿ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಹಾಜರಿದ್ದರು.
Comments