ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಜನತಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಜನತಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಜಿಲ್ಲಾ ಪಂಚಾಯತಿ ಸದಸ್ಯ ಪ್ರಸನ್ನ ಕುಮಾರ್ ಹಾಗೂ ಹೆನ್ನಾಗರ ಗ್ರಾಮ ಪಂಚಾಯಿತಿ ಆರ್ ಕೆ ಕೇಶವ ರೆಡ್ಡಿ ಚಾಲನೆ ನೀಡಿದರು. ಪಂಚಾಯಿತಿ ಸದಸ್ಯರಾದ ರಾಮಸ್ವಾಮಿ, ಕಿರಣ್ ಕುಮಾರ್ ಮುಖಂಡರಾದ ಶಿವರಾಜ್, ಕೃಷ್ಣಪ್ಪ, ನಂಜಪ್ಪ ಮತ್ತಿತರು ಹಾಜರಿದ್ದರು.
Comments