ಪ್ರಧಾನಿ ಮೋದಿಯವರ ಸಾಧನೆ ಮತ್ತು ಯೋಜನೆಗಳನ್ನ ಮನೆ ಮನೆಗೆ ತಲುಪಿಸುವಂತೆ ಕಾರ್ಯಕರ್ತರಿಗೆ ಮಾಜಿ ಶಾಸಕ ನರಸಿಂಹಸ್ವಾಮಿ ಕರೆ
ದೊಡ್ಡಬಳ್ಳಾಪುರ ತಾಲ್ಲೂಕಿನ ಭಾರತೀಯ ಜನತಾ ಪಾರ್ಟಿಯ ಮಾಜಿ ಶಾಸಕರಾದ ಜೆ. ನರಸಿಂಹಸ್ವಾಮಿಯವರು ಕ್ಷೇತ್ರದಲ್ಲಿ ನರೇಂದ್ರ ಮೋದಿಯವರ ಸಾಧನೆ ಮತ್ತು ಯೋಜನೆಗಳನ್ನ ಮನೆ ಮನೆಗೆ ತಲುಪಿಸುವಂತೆ ಕಾರ್ಯಕರ್ತರಿಗೆ ತಿಳಿಸಿದರು. ಇದೇ ೨೦೧೮ ಜನವರಿ ೧೬ರ ರಂದು ನಗರಕ್ಕೆ ಪರಿವರ್ತನಾಯಾತ್ರೆ ಆಗಮಿಸಲಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸುವಂತೆ ಬಿಜೆಪಿ ಕಾರ್ಯಾಲದಲ್ಲಿ ಇಂದು ನಡೆದ ಪದಾಧಿಕಾರುಗಳ ಮತ್ತು ಕಾರ್ಯಕರ್ತರ ಸಭೆಯಲ್ಲಿ ಕರೆ ನೀಡಿದರು.
Comments