Report Abuse
Are you sure you want to report this news ? Please tell us why ?
ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಮಠದ 2018 ರ ಕ್ಯಾಲೆಂಡರ್ ಬಿಡುಗಡೆ
20 Dec 2017 7:30 PM |
635
Report
ಕೊರಟಗೆರೆ ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಮಠದ 2018 ರ ಕ್ಯಾಲೆಂಡರ್ ಬಿಡುಗಡೆಯನ್ನು ಪೀಠಾದ್ಯಕ್ಷ ಡಾ. ಶ್ರೀ ಹನುಮಂತನಾಥಸ್ವಾಮೀಜಿ ಮಾಡಿದರು ಈ ಸಂದರ್ಭದಲ್ಲಿ ಮುಖಂಡರಾದ ಸೀನಪ್ಪ, ಹನುಮಂತರಾಜು ಸೇರಿದಂತೆ ಇತರರು ಇದ್ದರು EDITED /REPORTED BY: RAGHAVENDRA D.M
Comments