ದೊಡ್ಡಬಳ್ಳಾಪುರ ತಾಲ್ಲೂಕು ಖಾಸಗಿ ಬಸ್ ಮಾಲೀಕರು ಮತ್ತು ಕಾರ್ಮಿಕರ ಸಂಘ ಇವರಿಂದ ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ಜಾತ್ರೆಗೆ ಉಚಿತ ಬಸ್ ಸೇವೆ




ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ದಿ. ೨೪-೧೨-೨೦೧೭ರ ಭಾನುವಾರದಂದು ದೊಡ್ಡಬಳ್ಳಾಪುರ ಹಳೇ ಬಸ್ ನಿಲ್ದಾಣದಿಂದ ಘಾಟಿಗೆ ಉಚಿತ ಖಾಸಗಿ ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ರಥೋತ್ಸವಕ್ಕೆ ಆಗಮಿಸುವ ಭಕ್ತಾದಿಗಳು ಈ ಸದವಕಾಶವನ್ನು ಉಪಯೋಗಿಸಿಕೊಂಡು ಶ್ರೀ ಸುಬ್ರಮಣ್ಯಸ್ವಾಮಿ ಕೃಪೆಗೆ ಪಾತ್ರರಾಗಬೇಕೆಂದು ದೊಡ್ಡಬಳ್ಳಾಪುರ ತಾಲ್ಲೂಕು ಖಾಸಗಿ ಬಸ್ ಮಾಲೀಕರು ಮತ್ತು ಕಾರ್ಮಿಕರ ಸಂಘ [ರಿ.] ಇವರಿಂದ ಕೋರಲಾಗಿದೆ.
Comments